The kudali puja for the construction of a foot bridge, 13/02/2025
ಪೊನ್ನಂಪೇಟೆ ತಾಲೂಕು ಬಿ ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿಯಾರ ಗಿರೀಶ್ ಕುಟುಂಬಸ್ಥರ ಮನೆಗೆ ಹೋಗುವ ತೋಡಿಗೆ ಕಾಲು ಸೇತುವೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

A review was conducted to find a suitable location for the construction of the Taluk Hospital, 13/02/2025
ನೂತನ ತಾಲೂಕು ಮಾನ್ಯತೆ ಪಡೆದಿರುವ ಪೊನ್ನಂಪೇಟೆಗೆ ಮಂಜೂರಾಗಿರುವ ತಾಲೂಕು ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸ್ಥಳಕ್ಕಾಗಿ ಪರಿಶೀಲನೆ ನಡೆಸಲಾಯಿತು.

Various development works of Virajpet Taluk Public Hospital were inaugurated, 13/02/2025
ವಿರಾಜಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

Newly constructed Anganwadi building construction work was inaugurated in Mogaragalli of Virajpet Municipality, 12/02/2025
ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಮೊಗರಗಲ್ಲಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.

During the inauguration of pure drinking water unit constructed near Chikkpet in Virajpet Municipality area, 12/02/2025
ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಚಿಕ್ಕಪೇಟೆ ಬಳಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದ ಸಂದರ್ಭ.
