Inauguration of newly constructed concrete road in Vidyanagara, Virajpet Municipality area, Virajpete assembly constituency., 28/08/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು ನೆರವೇರಿಸಲಾಯಿತು.
During the inauguration of two newly constructed auto stations at Goni Koppalu, Ponnampete taluk of Virajpet assembly constituency., 28/08/2025
ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಗೋಣಿ ಕೊಪ್ಪಲುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಎರಡು ಆಟೋ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದ ಸಂದರ್ಭ.
Participated in the installation program of Shri Mahaganapathi Murthy in various parts of Virajpet taluk of Virajpete assembly constituency., 27/08/2025
ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ವಿರಾಜಪೇಟೆ ತಾಲೂಕಿನಲ್ಲಿ ವಿವಿಧ ಭಾಗದಲ್ಲಿ ಶ್ರೀ ಮಹಾಗಣಪತಿ ಮೂರ್ತಿಯ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು..
Happy Ganesha Chaturthi to all the people of the state., 27/08/2025
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು
The newly constructed bus station was inaugurated today at Vidyanagar of Gonikoppalu, Ponnampete Taluk, Virajpet Legislative Assembly Constituency., 26/08/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪಲುವಿನ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ತಂಗುದಾಣವನ್ನು ಇಂದು ಉದ್ಘಾಟಿಸಲಾಯಿತು..




