Happy Republic Day to all the people of the state, 26/01/2025
ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು.

Respectful tributes to proud Kannadiga Krantiveera Sangolli Rayanna on his death anniversary, 26/01/2025
ಸ್ವಾತಂತ್ರ್ಯ ಹೋರಾಟಗಾರ, ಕಿತ್ತೂರಿನ ವೀರ ಸೇನಾನಿ. ಹೆಮ್ಮೆಯ ಕನ್ನಡಿಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.

The meeting of Kodagu District Congress leaders was held under the chairmanship of Kodagu District Congress President Sri Dharmaja Uthappa and in the presence of Hon'ble Kodagu District In-charge Minister Sri N.S. Boseraju, 26/01/2025
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ರವರ ಅಧ್ಯಕ್ಷತೆಯಲ್ಲಿ ,ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಬೋಸ್ ರಾಜು ಅವರ ಉಪಸ್ಥಿತಿಯಲ್ಲಿ ನಡೆದ ಕೊಡಗು ಜಿಲ್ಲಾ ಕಾಂಗ್ರೆಸ್ಸಿನ ಮುಖಂಡರ ಸಭೆಯಲ್ಲಿ ಭಾಗವಹಿಸಲಾಯಿತು.

While participating in the 76th Republic Day celebrations held at Virajpet Taluk ground, 26/01/2025
ವಿರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ

Moment of participating in the 76th Republic day celebrations in Ponnampete, 26/01/2025
ಪೊನ್ನಂಪೇಟೆಯಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ.
