CM DK Shivakumar Visits Bhagamandala, Offers Prayers at Bhagandeshwara Temple, 18/08/2026

Ponnanna Attends Women’s Society Building Inauguration in Gonikoppa, 16/08/2026
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ಹಾಗೂ ಹುದಿಕೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ, ಮಹಿಳಾ ಸಮಾಜ ನವೀಕರಣ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ನೆರವೇರಿಸದ ಸಂದರ್ಭ.

Warm Welcome to CM D.K. Shivakumar in Kodagu, 16/08/2026
ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಬಳಿಕ ಕೊಡಗು ಜಿಲ್ಲೆಯ ಭಾಗಮಂಡಲ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಆಗಮಿಸುತ್ತಿರುವ ನಮ್ಮೆಲ್ಲರ ಹೆಮ್ಮೆಯ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರಿಗೆ ಹೃದಯ ಸ್ಪರ್ಶಿ ಸುಸ್ವಾಗತ.

80th Independence Day Celebrated at Ponnampet Government Junior College Ground, 16/08/2026
ಪೊನ್ನಂಪೇಟೆಯ ಸರಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಆಯೋಜನೆಗೊಂಡ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ, ಧ್ವಜಾರೋಹಣ ಬಳಿಕ ಧ್ವಜವಂದನೆ ಸ್ವೀಕರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದೇಶ ನೀಡಿದ ಸಂದರ್ಭ.

Constituency Leaders and Workers Welcome Ponnanna, 16/08/2026
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆ ಸ್ವೀಕರಿಸಿದ ಬಳಿಕ ಕೊಡಗು ಜಿಲ್ಲೆಗೆ ಆಗಮಿಸಿದ ನನ್ನನ್ನು, ಆತ್ಮೀಯವಾಗಿ ಬರಮಾಡಿಕೊಂಡ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು.
