Discussed with the Kuttandi administration and teachers about the facilities needed for the school, 27/12/2021
ಕುಟ್ಟಂದಿ ಗ್ರಾಮದ ಕೆ.ಬಿ. ಪ್ರೌಢಶಾಲೆಗೆ ಭೇಟಿ ಕೊಟ್ಟು, ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಚರ್ಚಿಸಿದೆ. ಹಲವಾರು ವರ್ಷಗಳಿಂದ ಗ್ರಾಮದ ಬದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಈ ಸಂಸ್ಥೆ, ಮೂಲಭೂತ ಸೌಕರ್ಯದ ಕೊರತೆಯಿಂದ ತತ್ತರಿಸುತ್ತಿದೆ.








A program organized by Ambal Mahila Society at Nelaji village, 09/12/2021
ಡಿಸೆಂಬರ್ 5 ರಂದು, ನೆಲಜಿ ಗ್ರಾಮದಲ್ಲಿ ಅಂಬಲ ಮಹಿಳಾ ಸಮಾಜದವರು ಆಯೋಜಿಸಿದ್ದ ಕಾರ್ಯಕ್ರಮ. ![]()
![]()
A tribute to CoDS General Bipin Rawat, 09/12/2021
It is always tragic to lose a soldier. The passing away of CoDS General #BipinRawat and 12 others in the #HelicopterCrash is an irreparable loss to the nation. My prayers are with their families. I hope the tri-service probe finds solutions to preventing such tragedies in future.

Participated as a chief guest in the coconut shooting competition held in Kadanga village, 12/11/2021
ಕಡಂಗ ಗ್ರಾಮದಲ್ಲಿ ನಡೆದ ತೆಂಗಿನಕಾಯಿ ಶೂಟಿಂಗ್ ಸ್ಪರ್ದೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು ಸಂತಸ ತಂದಿದೆ. ಈ ಸಂದರ್ಭದಲೀ ಗ್ರಾಮಸ್ಥರು ನಮ್ಮ ಸಂಪ್ರದಾಯ, ಸಂಸ್ಕೃತಿ ಮತ್ತು ಆಚರಣೆಯನ್ನು ಮುಂದುವರೆಸಿಕೊಂಡು ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ಮುಂದಿನ ಪೀಳಿಗೆಗಳಿಗೆ ನಮ್ಮ ಆಚಾರ, ವಿಚಾರ, ಸಂಸ್ಕೃತಿಯನ್ನು ಪರಿಚಯಿಸುವ ಕರ್ತವ್ಯ ಮತ್ತು ಹೊಣೆಗಾರಿಕೆ ನಮ್ಮ ಮೇಲಿದೆ. ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿ ಅತೀ ಹೆಚ್ಚು ಪ್ರೀತಿ ವಿಶ್ವಾಸದಿಂದ ಕಂಡಂಥ ಎಲ್ಲಾ ಹಿರಿಯರಿಗೆ, ಗ್ರಾಮಸ್ಥರಿಗೆ ಮತ್ತು ನನ್ನ ಎಲ್ಲಾ ಸ್ನೇಹಿತರಿಗೆ ನನ್ನ ಆತ್ಮೀಯವಾದ ಧನ್ಯವಾದಗಳನ್ನು ಸಲ್ಲಿಸುತ್ತೇನೆ.










Visited the community building being constructed at Mayamudi Madikebedu, 12/11/2021
ಮಾಯಮುಡಿಯ ಮಡಿಕೇಬೇಡು ಗ್ರಾಮಸ್ಥರ ಕೋರಿಕೆಯ ಮೇರೆಗೆ ಅಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನವನ್ನು ವೀಕ್ಷಣೆ ಮಾಡಿದೆ. ಸರ್ಕಾರ ನೀಡಿರುವ ಅನುದಾನ ಇನ್ನು ಕೂಡ ಬಿಡುಗಡೆಯಾಗದ ಕಾರಣ ಕಟ್ಟಡದ ಕಾಮಗಾರಿ ಸ್ಥಗಿತಗೊಂಡಿದೆ. ಸರ್ಕಾರದ ಅನುದಾನವನ್ನು ಆದಷ್ಟು ಬೇಗ ಬಿಡುಗಡೆ ಮಾಡಿಸಲು ಪ್ರಯತ್ನಿಸುತ್ತೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದ್ದೇನೆ.





