State Congress government provides grants to build houses for beneficiaries under Basava and Ambedkar Housing Project program, order letter was distributed today to over 400 beneficiaries from 18 panchayats of Madikeri taluk., 09/06/2026
ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ ಕಾರ್ಯಕ್ರಮದಡಿಯಲ್ಲಿ ಫಲಾನುಭವಿಗಳಿಗೆ ಮನೆ ನಿರ್ಮಿಸಲು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅನುದಾನ ಒದಗುತ್ತಿದ್ದು, ಮಡಿಕೇರಿ ತಾಲೂಕಿನ 18 ಪಂಚಾಯತ್ ವ್ಯಾಪ್ತಿಯ ಸುಮಾರು 400 ಕ್ಕೂ ಅಧಿಕ ಫಲಾನುಭವಿಗಳಿಗೆ ಇಂದು ಆದೇಶ ಪತ್ರವನ್ನು ವಿತರಿಸಲಾಯಿತು.
ಪೊನ್ನಂಪೇಟೆ ತಾಲೂಕು ತಿತಿಮತಿಯಲ್ಲಿ ಅರಣ್ಯ ಇಲಾಖೆ ವಿರುದ್ಧ, ಆನೆ ಮಾನವ ಸಂಘರ್ಷವನ್ನು ನಡೆಯುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರದೊಂದಿಗೆ ಮಾತನಾಡಿ ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಲಾಯಿತು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಕೆದಮುಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 7.5 ಎಕರೆ ಜಾಗದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವತಿಯಿಂದ ನಿರ್ಮಿಸಿದ ಬಡಾವಣೆಯ, 60 ಮನೆಗಳ ಪೈಕಿ 43 ಮನೆಗಳನ್ನು ಆಯ್ದ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಪೊನ್ನಂಪೇಟೆ ತಾಲೂಕು ತಿತಿಮತಿಯಲ್ಲಿ ಆನೆ ದಾಳಿಗೊಳಗಾಗಿ ಮೃತಪಟ್ಟ ಮಹಿಳೆಯ ಮನೆಯವರನ್ನು ಸಂತೈಸಿ ಗಾಯಗೊಂಡ ಸಂತ್ರಸ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ ಸಂದರ್ಭ.
Against forest department in Ponnampete taluk Titimati, visited the protest site where elephant had a human conflict and spoke to the protester and assured to solve the problem quickly., 06/06/2026

Brave leader, pioneer of social transformation, former chief minister D. Devaraja Arasu's Respectful salute to him on his death anniversary., 06/06/2026

43 houses out of 60 houses were handed over to the selected beneficiaries of Virajpet Taluk, Kedamulluru Grama Panchayat area of Virajpet Legislative Assembly constituency., 06/06/2026

The occasion of consoling the family of a woman who died in an elephant attack in Titimati, Ponnampete taluk, met the injured victims and enquired health., 05/06/2026
