Former Prime Minister of India who was a senior Congress party leader, great economist late Dr. Respectful salute to Manmohan Singh on his birthday., 26/09/2025

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾಗಿದ್ದ ಭಾರತದ ಮಾಜಿ ಪ್ರಧಾನಮಂತ್ರಿಗಳು, ಶ್ರೇಷ್ಠ ಆರ್ಥಿಕ ತಜ್ಞರಾದ ದಿವಂಗತ ಡಾ. ಮನಮೋಹನ್ ಸಿಂಗ್ ರವರ ಜನ್ಮ ದಿನದಂದು ಅವರಿಗೆ ಗೌರವ ಪೂರ್ವಕ ನಮನಗಳು.

ASPonnanna #ManmohanSingh

 

 


Approval to an estimated amount of ₹95.60 crores to upgrade the current 60 bed capacity hospital in Virajapete of Kodagu district to 250 bed hospital in the first phase. To the Honorable Chief Minister Shri Siddaramaiah, Health Minister Shri Dinesh Gundur, 25/09/2025

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು, ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ₹95.60 ಕೋಟಿಗಳ ಅಂದಾಜು ಮೊತ್ತಕ್ಕೆ ಅನುಮೋದನೆ.
ಇದಕ್ಕೆ ಅನುದಾನ ಒದಗಿಸಿ ಸಹಕರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ, ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಬೋಸ ರಾಜು ರವರಿಗೆ ಧನ್ಯವಾದಗಳು.
 

Participated in the meeting of backward class leaders on the statistics detected in the 'Our right to the population' survey, 25/09/2025

ಜನಸಂಖ್ಯೆಗೆ ತಕ್ಕ ಪಾಲು ನಮ್ಮ ಹಕ್ಕು' ಸಮೀಕ್ಷೆಯಲ್ಲಿ ಪತ್ತೆಯಾಗುವ ಅಂಕಿ ಅಂಶದ ಕುರಿತು ನಡೆದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಭಾಗವಹಿಸಲಾಯಿತು.

ASPonnanna #VeerappaMoily #BKHariprasad #SantoshLad #boseraju #bhyaratisuresh

 


Meeting was held today with minority Christian leaders of Virajpet constituency with Minority and Minority Minister Mr. Zameer Ahmed Khan. On this occasion, a request was submitted for basic facilities and problems of the Christian community., 25/09/2025

ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮುಖಂಡರೊಂದಿಗೆ ಇಂದು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ ರವರೊಂದಿಗೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೂಲ ಸೌಲಭ್ಯಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಯಿತು.

ASPonnanna #ZameerAhmedKhan

 


Legend of Kannada literature world, writer Sri S. The news of L Bhairappa's demise is very sad. Sri S who was a great writer L Bhairappa gave a huge contribution to the society through his writing. Praying that the Lord bless his divine soul with eternal , 24/09/2025

ಕನ್ನಡ ಸಾಹಿತ್ಯ ಲೋಕದ ದಿಗ್ಗಜ ,ಬರಹಗಾರ ಶ್ರೀ ಎಸ್.ಎಲ್ ಭೈರಪ್ಪ ರವರ ನಿಧನ ವಾರ್ತೆ ಅತೀವ ದುಃಖ ತಂದಿದೆ.
ಶ್ರೇಷ್ಠ ಬರಹಗಾರರಾಗಿದ್ದ ಶ್ರೀ ಎಸ್.ಎಲ್ ಭೈರಪ್ಪನವರು ತಮ್ಮ ಬರಹದ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದರು. ಭಗವಂತನು ಅವರ ದಿವ್ಯ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ಅವರ ಅಗಲಿಕೆಯ ದುಃಖದ ನೋವನ್ನು ಭರಿಸುವ ಶಕ್ತಿ ಅವರ ಅಪಾರ ಅಭಿಮಾನಿ ಬಳಗಕ್ಕೆ ಹಾಗೂ ಬಂಧು ವರ್ಗಕ್ಕೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.